ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
‘ಕಣ್ಣಪ್ಪ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ by-ಕೆಂಧೂಳಿ ತೆಲುಗಿನ ಖ್ಯಾತ ನಟ ಡಾ. ಮೋಹನ್ ಬಾಬು, ಹೆಮ್ಮೆಯಿಂದ ನಿರ್ಮಿಸಿರುವ ‘ಕಣ್ಣಪ್ಪ’ ಚಿತ್ರವು ಏಪ್ರಿಲ್ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ವಿಳಂಬವಾದ್ದರಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಇದೀಗ ಚಿತ್ರತಂಡವು ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ಚಿತ್ರವು ಜೂನ್ 27ರಂದು ಜಗತ್ತಿನಾದ್ಯಂತ ಪ್ಯಾನ್ ಇಂಡಿಯಾ ಚಿತ್ರವಾಗಿ ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ‘ಕಣ್ಣಪ್ಪ’ ಚಿತ್ರವು ಡಾ. ಮೋಹನ್ ಬಾಬು ಮತ್ತು ಅವರ…