Girl in a jacket

Author kendhooli_editor

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್ 

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನವಗ್ರಹ ದೇವಾಲಯ ಲೋಕಾರ್ಪಣೆನೆರವೇರಿಸಿದ ಥಾವರ್ ಚಂದ್ ಗೆಹ್ಲೋಟ್  by-ಕೆಂಧೂಳಿ ತುಮಕೂರು (ಕುಣಿಗಲ್) ,ಫೆ,23-ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಇದಕ್ಕೆ ಜೀವಂತ ಉದಾಹರಣೆಯಾಗಿದೆ ಎಂದು  ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ಅವರು ಇಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಬಿದನಗೆರೆ ಶ್ರೀ ಬಸವೇಶ್ವರ ಮಠದ ನೂತನವಾಗಿ ನಿರ್ಮಿಸಿರುವ ನವಗ್ರಹ ದಂಪತಿ ದೇವಾಲಯ ಹಾಗೂ ನೂತನ ಗೋಪುರ ಉದ್ಘಾಟನೆ…

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡ ವಿಜೇತ

ಚಿತ್ರದುರ್ಗ-ಅಪ್ಪು ಕ್ರಿಕೆಟ್ ಕಪ್ ನಲ್ಲಿ ರಾಹುಲ್ ತಂಡವಿಜೇತ by-ಕೆಂಧೂಳಿ ಚಿತ್ರದುರ್ಗ ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜರುಗಿದ ಅಪ್ಪು 11 ಕ್ರಿಕೇಟ್ ಕಪ್ -2025ರ ವಿಜೇತ ತಂಡವಾಗಿ ರಾಹುಲ್ ತಂಡ ಹೊರಹೊಮ್ಮಿದೆ. ಕಳೆದ ಮೂರುದಿನಗಳಿಂದ ಚಿತ್ರದುರ್ಗ ನಗರದಲ್ಲಿ ಕ್ರಿಕೇಟ್ ಜಾತ್ರೆ ನಡೆಯುತ್ತಿದ್ದು ನಗರವಾಸಿಗಳು ಸುಮಾರು 24 ತಂಡಗಳಾಗಿ ಸೆಣಸಾಡಿದ್ದಾರೆ. ಅಂತಿಮವಾಗಿ ಮೂರನೇ ರನ್ನರ್ ಅಪ್ ಆಗಿ ಸುವರ್ಣ ತಂಡ, ಎರಡನೇಯ…

ಪರಮೇಶ್ವರ್ ರಾಜೀನಾಮೆ ಹೇಳಿಕೆ ಕೈ ನಲ್ಲಿ ಕೋಲಹಲ..!

ಪರಮೇಶ್ವರ್ ರಾಜೀನಾಮೆ ಹೇಳಿಕೆ ಕೈ ನಲ್ಲಿ ಕೋಲಹಲ..!   by-ಕೆಂಧೂಳಿ ತುಮಕೂರು,ಫೆ,೨೩-ರಾಜಕಾರಣದಲ್ಲಿ ಇತ್ತೀಚೆಗೆ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ ಸಿಎಂ ಕುರ್ಚಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ನಡೆಯುತ್ತಿರುವ ಚರ್ಚೆವೇಳೆಯೇ ಗೃಹ ಸಚಿವ ಜಿ.ಪರಮೇಶ್ವರ್ ರಾಜೀನಾಮೆ ಕೊಡಲುಸಿದ್ದ ಎನ್ನುವ ಮತು ದೊಡ್ಡ ಕೋಲಹಲವನ್ನೇ ಸೃಷ್ಟಿಸಿದೆ. ತುಮಕೂರಿನ ಕೊರಟಗೆರೆಯ ರಾಜೀವ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಕಾರ್ಯಕರ್ತರ ಮನದಾಳಕ್ಕೆ ಸ್ಪಂದಿಸಲು ಆಗದ್ದಕ್ಕೆ ಬೇಸರ ಹೊರಹಾಕಿದ್ದಾರೆ. ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಆಗುತ್ತಿಲ್ಲ. ನಿಮ್ಮ ಮನಸಿನ…

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ

ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ-ಸಚಿವ ರಾಮಲಿಂಗಾರೆಡ್ಡಿ  by-ಕೆಂಧೂಳಿ ಬೆಂಗಳೂರು,ಫೆ,೨೩- ಇದೇ ಮೇ ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ ಐದು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ ಈಗ ಚುನಾವಣೆ ನಡೆಯಲೇ ಬೇಕು ಯಾರಿಗೆ ಇಷ್ಟವಿದೆಯೋ ಇಲ್ಲವೋ ಬರುವ ಮೇ ತಿಂಗಳಲ್ಲಿ ಚುನಾವಣೆಯನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ ಸೆಪ್ಟೆಂಬರ್ ೨೦೨೦ ರಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಗೆ ಚುನಾವಣೆ ನಡೆದಿಲ್ಲ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ೨೦೦೧ ರಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆಗಳು…

ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?

ಭಾರತ-ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಗೆಲುವು ಯಾರಿಗೆ?  by-ಕೆಂಧೂಳಿ ದುಬೈ,ಫೆ,೨೪- ಚಾಂಪಿಯನ್ಸ್ ಟ್ರೋಪಿಯಯಲ್ಲಿ ಭಾರತೀಯ ಎ ಗುಂಪಿನ ತಂಡ ಭಾನುವಾರ ಬದ್ಧ ವೈರಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.ಈ ಪಂದ್ಯದಲ್ಲಿ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಗುರಿಯಲ್ಲಿದೆ . ಇದೇ ವೇಳೆಪಾಇಸ್ತಾನ ತಂಡದ ಮೊಹಮದ್ ರಿಜ್ವಾನ್ ನೃತೃತ್ವದ ತಂಡ ಟೂರ್ನಿಯಿಂದ ಹೊಡಗುಳಿಯುವದನ್ನು ತಪ್ಪಿಸಕೊಳ್ಳಬೇಕಾದ ಒತ್ತಡದಲ್ಲಿ ಹೀಗಾಗಿ ಈ ಎರಡು ಸಂಪ್ರದಾಯ ತಂಡಗಳ ಆಟ ಇಂದು ಅತ್ಯಂತ ರೋಚಕವಾಗಿರುತ್ತದೆ ಬಾಂಗ್ಲಾದೇಶ ಎದುರು ಆರು ವಿಕೆಟ್‌ಗಳ ಜಯ ಸಾಧಿಸಿರುವ ಟೀಮ್ ಇಂಡಿಯಾ…

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಹತ್ಯೆ by-ಕೆಂಧೂಳಿ ಲೈವ್‌ಬ್ಯಾಂಡ್‌ನಿಂದ ಹೊರಬರುತ್ತಿದ್ದ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಬೀಕರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಶೋಕನಗರದ ಗರುಡಮಾಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ತಡರಾತ್ರಿ ೧ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ…

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ,ಅಸ್ತು: ಎಂ ಬಿ ಪಾಟೀಲ

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ,ಅಸ್ತು: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಫೆ,22-ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, `2015-16ನೇ ಸಾಲಿನ ಬಜೆಟ್ಟಿನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು…

ಮತ್ತೆ ರಾಜ್ಯಪಾಲರ ಸರ್ಕಾರದ ನಡುವೆ ವಾರ್

ಮತ್ತೆ ರಾಜ್ಯಪಾಲರ ಸರ್ಕಾರದ ನಡುವೆ ವಾರ್ by-ಕೆಂಧೂಳಿ ಬೆಂಗಳೂರು, ಫೆ, 22-ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮತ್ತೆ ವಾರ್ ಶುರುವಾಗಿದೆ,ಸರ್ಕಾರದ ಜಾರಿಗೆ ತಂದ ವಿಧೇಯಕಗಳಿಗೆ ಸಹಿ ಹಾಕದೆ ವಾಪಾಸ್ ಕಳಿಸಿರುವುದು ಮತ್ತೊಂದು ಕಿಡಿ ಹೊತ್ತಿಕೊಂಡಿದೆ. ರಾಜ್ಯಪಾಲರ ಅಧಿಕಾರ ಮೊಟಕು ಮಾಡುವ ಉದ್ದೇಶದಿಂದ ಜಾರಿಗೆ ತಂದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯ ಹಾಗೂ ಮುಡಾ ತಿದ್ದುಪಡಿ ವಿಧೇಯಕಕ್ಕೆ ಸ್ಪಷ್ಟನೆ ಕೋರಿ ವಾಪಸ್‌ ಕಳುಹಿಸಿದ್ದಾರೆ. ವಿಶ್ವವಿದ್ಯಾನಿಲಯಗಳಲ್ಲಿ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸುವ ವಿಚಾರ ಸರಕಾರ ಹಾಗೂ ರಾಜಭವನದ ಮಧ್ಯೆ ಪ್ರತಿಷ್ಠೆಯ…

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಪ್

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಪ್ by-ಕೆಂಧೂಳಿ ಬೆಂಗಳೂರು,ಫೆ,21-ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ವಿಚಾರಣೆ ಮುಂದೂಡುವ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ರಿಲೀಪ್ ಸಿಕ್ಕಂತಾಗಿದೆ. ಮಾ.12 ರ ವರೆಗೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ. ಈ ಮೊದಲು ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್‌ಗೆ ರೂಪಾ‌ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್…

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ

ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛ: ಈಶ್ವರ ಖಂಡ್ರೆ by-ಕೆಂಧೂಳಿ ಬೆಂಗಳೂರು, ಫೆ21- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯದ ಹಿತವೇ ಪರಮೋಚ್ಛವಾಗಿರಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ರಾಜ್ಯದ ಪ್ರಥಮ ಮಹಿಳಾ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಸರ್ಕಾರಿ ನೌಕರಿ ಎಲ್ಲರಿಗೂ ದೊರಕುವುದಿಲ್ಲ. ಅದು ಪ್ರತಿಭಾವಂತರು, ಅದೃಷ್ಟವಂತರಿಗೆ ಮಾತ್ರ ದೊರಕುತ್ತದೆ…

ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ: ಲಕ್ಷ್ಮೀ ಹೆಬ್ಬಾಳಕರ್

ಒಂದು‌ ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣ: ಲಕ್ಷ್ಮೀ ಹೆಬ್ಬಾಳಕರ್ by-ಕೆಂಧೂಳಿ ಬೆಂಗಳೂರು, ಫೆ,21- ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ…

ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಿಜೆಪಿ ರೆಬಲ್ ನಾಯಕ  ಯತ್ನಾಳ್

ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಬಿಜೆಪಿ ರೆಬಲ್ ನಾಯಕ ಯತ್ನಾಳ್ by-ಕೆಂಧೂಳಿ ಬೆಂಗಳೂರು, ಫೆ,21-ಗುರುವಾರವಷ್ಟೆ ಬಿಜೆಪಿ ಬಂಡಾಯ ನಾಯಕರು ಮುಂದಿನ ನಡೆ ಕುರಿತು ಸಭೆ ನಡೆಸಿದ ಬೆನ್ನಲ್ಲೇ ಶುಕ್ರವಾರ ಬೆಳಿಗ್ಗೆ ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಪೂಜೆ ಸಲ್ಲಿಸಿದರು. ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಗೆ ಪ್ರತಿಯಾಗಿ ಉತ್ತರ ಬರೆದಿರುವ ಫೈಲ್ ಅನ್ನು ಇಟ್ಟು ಪೂಜೆ ಸಲ್ಲಿಸಿದ್ದಾರೆ. ನೋಟಿಸ್ ನಲ್ಲಿ ಮಾಜಿ ಸಿಎಂ ಬಿಎಸ್…

ಪ್ರವಾಸೋದ್ಯಮ ನೀತಿ;ಮೆಚ್ಚುಗೆ ಸೂಚಿಸಿ  ಅಭಿನಂದಿಸಿದ ವಾಣಿಜ್ಯೋದ್ಯಮಿಗಳು

ಪ್ರವಾಸೋದ್ಯಮ ನೀತಿ;ಮೆಚ್ಚುಗೆ ಸೂಚಿಸಿ  ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, by-ಕೆಂಧೂಳಿ ಬೆಂಗಳೂರು, ಫೆ,21-ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು. ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ ಪೂರಕವಾಗಿದೆ ಎಂದು ಸರ್ಕಾರದ ನಿಲುವು ಮತ್ತು ತೀರ್ಮಾನವನ್ನು ಶ್ಲಾಘಿಸಿದರು.‌

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ: ಚಲುವರಾಯಸ್ವಾಮಿ

ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ:  ಚಲುವರಾಯಸ್ವಾಮಿ ಬೆಂಗಳೂರು, ಫೆ,20- ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಗರದ ಬಹುಮಹಡಿಗಳ ಕಟ್ಟಡದ ಐಟಿ ,ಬಿಟಿ ಸಭಾಂಗಣಲ್ಲಿಂದು ಕೃಷಿ ಇಲಾಖೆ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಅಗ್ರಿ ಸ್ಟಾರ್ಟ್…

ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ

ಎಮ್ವಿ ಎನರ್ಜಿ ಕಂಪನಿಯಿಂದ 15 ಸಾವಿರ ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು: ಉನ್ನತ ಗುಣಮಟ್ಟದ ಸೋಲಾರ್ ಫೋಟೋವೋಲ್ಟಾಯಿಕ್ ಕೋಶಗಳು ಮತ್ತು ಮಾಡ್ಯೂಲ್ ಉತ್ಪಾದನೆಗೆ ಹೆಸರಾಗಿರುವ, ಬೆಂಗಳೂರು ಮೂಲದ ಎಮ್ವಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ 15 ಸಾವಿರ ಕೋಟಿ ರೂಪಾಯಿ ಹೂಡಲು ತೀರ್ಮಾನಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಕಂಪನಿಯ ಉನ್ನತ ಮಟ್ಟದ…

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು- ಆರ್‌.ಅಶೋಕ

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು- ಆರ್‌.ಅಶೋಕ by-ಕೆಂಧೂಳಿ ಮಂಡ್ಯ, ಫೆ, 20-ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ…

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್

ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಫೆ.20-“ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ” ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ…

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ- ಡಿ.ಕೆ. ಶಿ

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ- ಡಿ.ಕೆ. ಶಿ by-ಕೆಂಧೂಳಿ *ಬೆಂಗಳೂರು, ಫೆ.20-“ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ ಎಂದು ಕೇಳಿದಾಗ, “ಈ ಪ್ರಕರಣದ ಪ್ರಾರಂಭದಲ್ಲೇ ನಾನು ಹೇಳಿದ್ದೆ.…

ಸಿದ್ದಾರೂಢರು ಸಾವಿನ ನಂತರವೂ ಬದುಕಿದ್ದಾರೆ: ಬಸವರಾಜ ಬೊಮ್ಮಾಯಿ

ಸಿದ್ದಾರೂಢರು ಸಾವಿನ ನಂತರವೂ ಬದುಕಿದ್ದಾರೆ: ಬಸವರಾಜ ಬೊಮ್ಮಾಯಿ by-ಕೆಂಧೂಳಿ ಹುಬ್ಬಳ್ಳಿ,ಫೆ20- ಸಿದ್ದಾರೂಢರ ಅದ್ವೈತ ವಿಚಾರ ಸೂರ್ಯನಷ್ಟೇ ಪ್ರಕಾಶಮಾನವಾಗಿದ್ದು, ಅದನ್ನು ನಾವು ನಮ್ಮ ಬದುಕಿನಲ್ಲಿ ಎಷ್ಟು ಅಳವಡಿಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ನಮ್ಮ ಬದುಕು ಪ್ರಕಾಶಮಾನವಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಇರಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ನಡೆದ ಶ್ರೀ ಸಿದ್ದಾರೂಢರ 190 ನೇ ಜಯಂತಿ ಹಾಗೂ ಶ್ರೀ ಗುರುನಾಥಾರೂಢರ 115 ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ಸಿದ್ದಾರೂಢರ…

ಶಾಕುಂತಲಾ -ಎರಡು ಭಿನ್ನ ಧ್ವನಿಗಳ ಕಥೆಗಳು

ಶಾಕುಂತಲಾ -ಎರಡು ಭಿನ್ನ ಧ್ವನಿಗಳ ಕಥೆಗಳು    ಯಾವುದೇ  ಸಾಹಿತ್ಯ ಕೃತಿಯು ಕೇವಲ ಕಲಾಕೃತಿ ಮಾತ್ರವೇ ಆಗಿರುವುದಿಲ್ಲ. ಅದಕ್ಕೆ ಚಾರಿತ್ರಿಕ,ರಾಜಕೀಯ ಹಾಗೂ ಧಾರ್ಮಿಕ ಅಥವಾ ಸಾಮಾಜಿಕ ಯಾವುದಾದರೊಂದರ ವಾಸನೆಗಳೂ ಇರುತ್ತವೆ. ಕೃತಿ ಕಾಲ್ಪನಿಕ ಅಥವಾ ಪುರಾಣ ಎಂದಾದರೂ ಅದಕ್ಕೆ ವರ್ತಮಾನದ ಬಿಸುಪು ಇಲ್ಲವೇ ಇಲ್ಲ ಎನ್ನಲಾಗದು. ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಂಶಗಳಿಂದ ರೂಪಿಸಲ್ಪಟ್ಟ ಕೃತಿಯು ಆಯಾ ಕಲಾರಾಧನೆಯಲ್ಲಿ ಮಾತ್ರ ನಿಲ್ಲದೆ ಅದರ ಅಂತರಾಳವು ಕಾಲಾತೀತವಾಗಿಯೂ ನಿಲ್ಲಬಲ್ಲವು. ಈ ನೆಲೆಯಲ್ಲಿ ಮಾಸ್ತಿ ಮತ್ತು ವೈದೇಹಿ ಅವರ ಎರಡು ಕಥೆಯನ್ನು ತೂಗಿ…

1 3 4 5 6 7 95
Girl in a jacket