ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ
ಬಿಜೆಪಿ ಗೊಂದಲ ಸುಖಾಂತ್ಯವಾಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ by-ಕೆಂಧೂಳಿ ದಾವಣಗೆರೆ (ಹರಿಹರ): ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಾಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ. ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ…



















