ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ
ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸಕಾನೂನು ತರಲು ಸಿಎಂ ಭರವಸೆ by ಕೆಂಧೂಳಿ ಬೆಂಗಳೂರು, ಜ,25-ಮಐಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮುಖ್ಯಮಂತ್ರಿ…