ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ
ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ by ಕೆಂಧೂಳಿ ಕೋಲ್ಕತ್ತಾ,ಜ.೨೦- ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಉತ್ತರ ಪ್ರದೇಶದ ಕೋಲ್ಕತ್ತಾದ ಆಸ್ಪತ್ರೆಯ ಟ್ರೈನಿ ವೈದ್ಯ ಮೇಲೆ ರೇಪ್ ಅಂಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ೫೦ ಸಾವಿರ ರೂ ದಂಢ ವಿದಿಸಿ ತೀರ್ಪು ನೀಡಿದೆ. ಕೋಲ್ಕತ್ತಾದ ಸೀಲ್ಡಾ ಸಿಬಿಐ ಕೋರ್ಟ್ ಸೋಮವಾರ ತನ್ನ ತೀರ್ಪು ಪ್ರಕಟ ಮಾಡಿದೆ. ೨೦೨೪ ರ ಆಗಸ್ಟ್ನಲ್ಲಿ ಕೋಲ್ಕತ್ತಾದ ಆರ್ಜಿ…




















