ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ
ಅನುದಾನದ ಸದ್ಬಳಕೆಗೆ ಶಿವರಾಜ್ ಸಿಂಗ್ ಚೌಹಾಣ್ ಸಲಹೆ ಬೆಂಗಳೂರು,ಜ,18- ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ. ಬೆಂಗಳೂರಿಗೆ ಬಂದಿರುವ ಕೇಂದ್ರ ಸಚಿವರು ಇಂದು ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು ಅನುದಾನ ಕೇಳದೇ…




















