ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿ. ಕೆ. ಶಿವಕುಮಾರ್
ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿ. ಕೆ. ಶಿವಕುಮಾರ್ *ಬೆಳಗಾವಿ,18- “ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ…