ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಜೂ 29-ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು.ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು. ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ…