ನೀಟ್ʼನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು- ಪ್ರಹ್ಲಾದ ಜೋಶಿ ಹೇಳಿಕೆಗೆ ಎಚ್ ಡಿ ಕೆ ಅತೃಪ್ತಿ
ನೀಟ್ʼನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು- ಪ್ರಹ್ಲಾದ ಜೋಶಿ ಹೇಳಿಕೆಗೆ ಅತೃಪ್ತಿ* *ಹೆಚ್ಡಿಕೆ ಹೇಳಿರುವುದೇನು? ಬೆಂಗಳೂರು,ಮಾ,02: ನೀಟ್ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ನೀಟ್ ಬಂದ ಮೇಲೆ ಟ್ಯೂಷನ್ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ…




















