ಇದೇ 16ರಿಂದ ಜೆಡಿಎಸ್ ಜನತಾ ಸಂಗಮ
ಬೆಂಗಳೂರು,ಅ,04: ಜೆಡಿಎಸ್ ಪಕ್ಷದ ಜನತಾ ಪರ್ವ 1.O ಕಾರ್ಯಾಗಾರದ ಎರಡನೇ ಹಂತವಾಗಿ ಜನತಾ ಸಂಗಮ ಇದೇ 16ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಬಿಡದಿ ತೋಟದಲ್ಲಿ ನಡೆಯುತ್ತಿರುವ ಕಾರ್ಯಗಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಪ್ರತಿ ತಾಲೂಕಿನಲ್ಲಿ ಎಲ್ಲರ ಜೊತೆಗೂಡಿ ನಡೆಯುವ ಕಾರ್ಯಕ್ರಮ. ಕಾರ್ಯಕರ್ತರನ್ನು ನೇರವಾಗಿ ಭೇಟಿಯಾಗುವ ಹಾಗೂ ತಳಹದಿಯಲ್ಲಿ ಪಕ್ಷವನ್ನು ಬಲಪಡಿಸುವ ಉದ್ದೇಶ ಇದಕ್ಕಿದೆ ಎಂದರು. ಜನತಾ ಸಂಗಮದ ಮೂಲಕ ಪ್ರತಿ ಹಳ್ಳಿಗಳಿಗೆ ಭೇಟಿ ನೀಡುವ ತೀರ್ಮಾನ ಮಾಡಲಾಗಿದೆ. ಜತೆಗೆ, ಕಾರ್ಯಾಗಾರಕ್ಕೆ ಹಾಜರಾಗಿರುವ ಪ್ರತಿಯೊಬ್ಬರ ಮಾಹಿತಿಯನ್ನೂ…