ಚಿತ್ರಕಲಾ ಪರಿಷತ್ತಿನಲ್ಲಿ ದೀಪಾವಳಿ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ಚಾಲನೆ
ಬೆಂಗಳೂರು ಅ, 22: ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ದೀಪಾವಳಿ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವುಗಳದೇ ಆದ ವೈಶಿಷ್ಟ್ಯತೆ ಇದೆ. ದೇಶದ ವಿವಿಧ ಭಾಗಗಳಲ್ಲಿ ತಯಾರಿಸಲಾಗುವ ದೀಪಗಳನ್ನು ಒಂದೇ ವೇದಿಕೆಯ ಅಡಿಯಲ್ಲಿ ದೊರಕುವಂತೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ದೀಪಗಳ ಉತ್ಸವ – ಬೆಂಗಳೂರು ಉತ್ಸವಕ್ಕೆ ನಟಿಯರಾದ ದೀನಶ್ರೀ ಹಾಗೂ ಪೂರ್ಣಿಮಾ ಪ್ರಭಾಕರ್ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ…