ಬೆಂಗಳೂರು ಚಲನಚಿತ್ರೋತ್ಸವಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್
ಬೆಂಗಳೂರು ಚಲನಚಿತ್ರೋತ್ಸವಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ by-ಕೆಂಧೂಳಿ ಬೆಂಗಳೂರು,ಫೆ,೨೦- ಬರುವ ಮಾರ್ಚ್ ೧ ರಿಂದ ಆರಂಭವಾಗಲಿರುವ ೧೬ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತಡೆ ನೀಡಲು ಕೋರಿದ್ದ ಕೆಲ ನಿರ್ಮಾಪಕರು ತಡೆ ನೀಡಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿತಾದರೂ ತಡೆ ನೀಡಲು ಹೈಕೋರ್ಟ ನಿರಾಕರಿಸಿ ಕನ್ನಡ ಚಲನಚಿತ್ರ ಅಕಾಡೆಮಿಗೆ ತುರ್ತು ನೊಟೀಸ್ ಜಾರಿಗೆ ಆದೇಶಿಸಿದೆ. ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಮ್ಮ ಚಲನಚಿತ್ರಗಳನ್ನು ಪರಿಗಣಿಸಿಲ್ಲ’ ಎಂದು ‘ಸಂವಿಧಾನ ಸಿನಿ ಕಂಬೈನ್ಸ್’ ಸೇರಿದಂತೆ ಒಂಬತ್ತು ಸಿನಿಮಾ ನಿರ್ಮಾಪಕರು ತಡೆ ಕೋರಿ ಹೈಕೊರ್ಟ್ಗೆ ಅರ್ಜಿಸಲ್ಲಿದ್ದವು…