ಬಳ್ಳಾರಿ ಜಿಲ್ಲಾ ಕೈ ಶಾಸಕರು,ಸಂಸದರ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ
ಬೆಂಗಳೂರು,ಜೂ,11-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಿಕೆ ಮಾಡಿಕೊಂಡು ಲೋಕಸಭಾ ಚುನಾಣೆಗೆ ಹಣ ಬಳಸಿಕೊಳ್ಳಲಾಗಿದೆ ಎನ್ನುವ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡರಸಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಮೂರು ಕಡೆ ಹದಿನೈದು ಅಧಿಕಾರಿಗಳು ದಾಳಿ ನಡೆಸುತ್ತಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳಾದ ಈ.ತುಕರಾಂ,ಗಣೇಶ್,ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ ಮನೆ ಮೇಲೆ ದಾಳಿ…