ಎರಡನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ
ಎರಡನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಅಹೋರಾತ್ರಿ ಧರಣಿ by-ಕೆಂಧೂಳಿ ಬೆಂಗಳೂರು, ಏ,03-ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ಬಿಜೆಪಿ ನಿರ್ಧರಿಸಿದೆ. ಫ್ರೀಡಂ ಪಾರ್ಕ್ ಇರುವ ಶೇಷಾದ್ರಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಜೆಪಿ ನಾಯಕರು ಬಿಸಿ…