ಅಪ್ಪಂದಿರ ದಿನವನ್ನು ವಿಶೇಷವಾಗಿ ಸಂಭ್ರಿಸಿದ ಗೂಗಲ್
ಇಂದು ಅಪ್ಪಂದಿರ ದಿನಾಚರಣೆ ಈ ಸಂದರ್ಭದಲ್ಲಿ ಗೂಬಲ್ ಇದನ್ನು ವಿಶೇಷವಾಗಿ ಸಂಭ್ರಮಿಸಿದೆ. ಬಣ್ಣ ಬಣ್ಣದ ಅಲಂಕಾರದ ಜತೆ ಡೂಡಲ್ ಮೂಲಕ ಅಪ್ಪಂದಿರ ದಿನದ ಶುಭಾಶಯ ತಿಳಿಸಿದೆ. ಡೂಡಲ್‌ನೊಂದಿಗೆ ವಿಶೇಷವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್ ಶುಭಕೋರಿದೆ. ಅನಿಮೇಟೆಡ್? ಡೂಡಲ್ ರಚಿಸುವ ಮೂಲಕ ಗೂಗಲ್ ಶುಭಾಶಯ ತಿಳಿಸಿದೆ ಕೊರೊನಾ ವೈರಸ್ ಹಾವಳಿಯಿಂದಾಗಿ ಕಳೆದ ವರ್ಷದಂತೆಯೇ ಈ ವರ್ಷವೂ ಕೂಡಾ ಹೆಚ್ಚು ವಿಜೃಂಭಣೆಯಿಂದ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿಲ್ಲ. ಹೆಚ್ಚಿನ ಜನರು ಗ್ರೀಟಿಂಗ್ ಕೊಡುವ ಮೂಲಕ…