ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ನ ಮತ್ತೊಂದು ಪರ್ವ
ಸೌತಾಂಪ್ಟನ್,ಜೂ,20: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬಿರಿಸಿನ ಆಟದಿಂದ ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೊಂದು ಪರ್ವ ಸೃಷ್ಟಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 7500+ ರನ್ ದಾಖಲೆ ಪಟ್ಟಿಗೆ ಕೊಹ್ಲಿ ಸೇರ್ಪಡೆಯಾಗಿದ್ದಾರೆ. ಶನಿವಾರ ನಡೆದ ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಸೌತಾಂಪ್ಟನ್ನ ಏಜಸ್ ಬೌಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವರ್ಲ್ಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ 40+ ರನ್ ಬಾರಿಸುವುದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 7500+ ರನ್…