ಡೆಲ್ಲಿ ತಂಡದ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ನವದೆಹಲಿ,ಏ,೨೭-ಇಲ್ಲಿನ ಅರುಣ್‌ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ನೀಡಿದ ೧೬೩ ರನ್‌ಗಳ ಗುರಿಯನ್ನು ಬೆನ್ನು ಹತ್ತಿದ ಆರ್‌ಸಿಬಿ ಇನ್ನೂ ಒಂಬತ್ತು ಎಸೆತಗಳ ಬಾಕಿ ಇರುವಾಗಲೇ ೬ ವಿಕಟ್ ಅಂತರದಿಂದ ಭರ್ಜರಿ ಜಯ ಸಾಧಿಸಿ ಸೇಡು ತೀರಿಸಿಕೊಂಡಿದೆ. ಹೌದು..ವಿರಾಟ್ ಕೊಹ್ಲಿ ಯಾರು ಏನೇ ಕೊಟ್ಟರೂ ಅದನ್ನು ತಿರುಗಿಸಿ ಕೊಡುವುದರಲ್ಲಿ ನಿಸ್ಸೀಮರು.. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ೧೬೩ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ…