ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುವ ರಾಜ್ಯ ಸರಕಾರ: ವಿಜಯೇಂದ್ರ ಟೀಕೆ
ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟಆಡುವ ರಾಜ್ಯ ಸರಕಾರ: ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಫೆ,18- ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚೆಲ್ಲಾಟ ಆಡುತ್ತಿದೆ; ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಖಂಡಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದವರು ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್…