ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ- ಅಶೋಕ್
ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ- ಅಶೋಕ್ by-ಕೆಂಧೂಳಿ ಬೆಂಗಳೂರು, ಫೆ,11-ಸಿಎಂ ಸಿದ್ದರಾಮಯ್ಯ ಮುಸ್ಲಿಮ್ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹಳ್ಳ ಹಿಡಿದಿದೆ. ಹುಬ್ಬಳ್ಳಿಯಲ್ಲಿ ಆದಂತೆಯೇ ಮೈಸೂರಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ. ರಾಹುಲ್ ಗಾಂಧಿ, ಕೇಜ್ರಿವಾಲ್ ಬಗ್ಗೆ…