ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ by-ಕೆಂಧೂಳಿ ಬೆಂಗಳೂರು, ಮಾ,23-ವಿಧಾನಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮನ್ನು ಏಪ್ರಿಲ್ ಒಂದರಿಂದ ಬಿಡುಗಡೆ ಮಾಡುವಂತೆ ಉಪಸಭಾಪತಿಗೆ ಪತ್ರ ಬರೆದು ಕೋರಿದ್ದಾರೆ,ಇತ್ತೀಚಿನ ಕೆಲ ರಾಜಕೀಯ ಬೆಳವಣಿಗೆಗಳಿಂದ ಬೇಸೆತ್ತು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಹೊರಟ್ಟಿ ,ಇಂದಿನ ರಾಜಕೀಯ ನೋಡಿದರೆ, ಸದನದಲ್ಲಿನ ಬೆಳವಣಿಗೆಗಳಿಂದ ಮನಸ್ಸಿಗೆ ತೀವ್ರ ನೋವು ಆಗುತ್ತಿದ್ದು ನನ್ನ ಸ್ಥಾನದಲ್ಲಿ ಮುಂದುವರಿಯುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಕಲಾಪಗಳಲ್ಲಿ ಸದನ ಸದಸ್ಯರ ಅಮಾನತು, ಸದಸ್ಯರು…