ಗಣಿ ಇಲಾಖೆಯಿಂದ ಕೋವಿಡ್ ಚಿಕಿತ್ಸೆಗೆ 5.5 ಕೋಟಿ ರೂ-ನಿರಾಣಿ
ರಾಮನಗರ,ಮೇ,22: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ಕೋವಿಡ್ ಚಿಕಿತ್ಸೆಗಾಗಿ ಆಮ್ಲಜನಕ ಸಾಂದ್ರಕ, ಆಕ್ಸಿಮೀಟರ್, ಔಷಧಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಖರೀದಿಗಾಗಿ ಇಲಾಖೆ ವತಿಯಿಂದ 5.5 ಕೋಟಿ ರೂ ನೀಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರಾಗೇಶ್ ಆರ್ ನಿರಾಣಿ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು,ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು ಖರೀದಿಸಲು…