`ಟಕೀಲಾ’ ಹಾಡಿಗೆ ದ್ವನಿಮುದ್ರಣ
ಕೊರೊನಾ ಸಂಕಷ್ಟದಲ್ಲಿ ಲಾಕ್ಡಾನ್ ಹಿನ್ನೆಲೆಯಲ್ಲಿ ಸ್ತಗಿತಗೊಂಡಿದ್ದ ಚಿತ್ರಗಳ ಚಿತ್ರೀಕರಣ ಮತ್ತೇ ಆರಂಭವಾಗಿವೆ; ಈಗ ಶ್ರೀ ಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ (ವಿದ್ಯಾರ್ಥಿ, ಮುನಿಯ, ಜನ್ಧನ್) ನಿರ್ಮಿಸುತ್ತಿರುವ ಟಕೀಲಾಕ್ಕೆ ಇದೇ ೨೬ ರಿಂದ ೨ನೇ ಹಂತದ ಚಿತ್ರೀಕರಣ ಅಲ್ಲದೇ ನಂದಿನಿ ಬಡಾವಣೆಯ ಟಾಪ್ ಸ್ಟಾರ್ ರೇಣು ಸ್ಟುಡಿಯೋವಿನಲ್ಲಿ ನಿರ್ದೇಶಕ ಕೆ.ಪ್ರವೀಣ್ ನಾಯಕ್ ರಚಿಸಿರುವ ನಿನ್ನ ಕಣ್ಣಿನಲಿ ಕಣ್ಣ ಭಾಷೆಯಲಿ ಬರೆದೆ ಪ್ರಣಯ ಕವಿತೆ, ಮಾತು ಬಾರದೆ ಮೂಕನಾಗಿರಲು ಎದೆಯ ಒಳಗೆ ಅವಿಗೆ ಮತ್ತು ದಂ ಮಾರೋ…




















