ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ಪ್ರಮಾಣ ವಚನ
ಬೆಂಗಳೂರು, ಜು, 11:ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ಚಂದ್ ಗೆಹ್ಲೋಟ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವಿಕರಿಸಿದರು. ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇóಷ ಸಮಾರಂಭದಲ್ಲಿ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. ನೂತನ ರಾಜ್ಯಪಾಲರು ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾದ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ. ಎಸ್.…