ಅಮೂಲಾಗ್ರ ಸುಧಾರಣೆಗೆ ಕ್ರಮ;ಅಶ್ವತ್ಥ ನಾರಾಯಣ
ಬೆಂಗಳೂರು,ಮೇ,15: ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಜನರಿರುವ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇರುವ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಸುಧಾರಿಸಲು ರಾಜ್ಯ ಕೋವಿಡ್ ಕಾರ್ಯಪಡೆಯು ತಜ್ಞರರದಿ ಪಡೆಯಲು ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ತೆಗೆದು ಆರೋಗ್ಯ…