ಮೆಟ್ರೋದಲ್ಲಿ ಜುಲೈನಿಂದ ಟೋಕನ್ ವ್ಯವಸ್ಥೆ ಜಾರಿ?
ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಟೋಕನ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು ಈಗ ಜುಲೈತಿಂಗಳಲ್ಲಿ ಮೆಟ್ರೋ ಟೋಕನ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸರ್ಕಾರ ಹೇಳಿದೆ ಬೆಂಗಳೂರು, ಜೂ, ೨೨;ಕೊರೊನಾ ಒಂದನೇ ಅಲೆಯಿಂದ ಮೆಟ್ರೋ ಪ್ರಯಾಣಿಕರಿಗೆ ಟೋಕನ್ ವ್ಯವಸ್ಥೆ ಇಲ್ಲದೆ ಸಂಚಾರಕ್ಕೆ ತೊಂದರೆಯಾಗಿದ್ದು ಮುಂದಿನ ಮಾರ್ಗಸೂಚಿ ಅನ್ವಯ ಬಹುತೇಕ ಅಥವ ಜುಲೈ ಒಂದರಿಂದ ಟೋಕನ್ ವ್ಯವಸ್ಥೆಯನ್ನು ಕಲ್ಪಿಸುವ ಸಾದ್ಯತೆಗಳಿವೆ ಎಂದು ಸರ್ಕಾರ ಹೇಳಿದೆ. ಕಳೆದ ವರ್ಷದ ಲಾಕ್ ಡೌನ್ ನಂತರ ಕೇವಲ ಮೆಟ್ರೋ ಕಾರ್ಡ್ ದಾರರಿಗೆ…