ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್,ಡೀಸೆಲ್ ಬೆಲೆ
ನವದೆಹಲಿ, ಮೇ,16:ತೈಲಬೆಲೆ ಏರಿಕೆ ಇಂದೂ ಕೂಡ ಮುಂದುವರೆದಿದೆ ಐದು ರಾಜ್ಯಗಳ ಚುನಾವಣೆ ನಂತರ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಾಣುತ್ತಿದೆ,ಇಂದು ಭಾನುವಾರವೂ ಕೂಡ ಗರಿಷ್ಠ ಮಟ್ಟ ತಲುಪಿದೆ. ಪ್ರಾತಿನಿಧಿಕಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 22 ರಿಂದ 24 ಪೈಸೆ ಏರಿಕೆಯಾಗಿದೆ. ಅದೇ ರೀತಿ ಪ್ರತಿ ಲೀಟರ್ ಡೀಸೆಲ್ ದರದಲ್ಲಿ 27 ರಿಂದ 29 ಪೈಸೆ ಹೆಚ್ಚಳವಾಗಿದೆ. ಕಳೆದ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿತ್ತು. ನಿನ್ನೆ ಶನಿವಾರ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಇರಲಿಲ್ಲ. ಬೆಲೆ…