ಕ್ರೀಡೆ
ಮುಂಬೈ ಪ್ಲೇಆಫ್ ಕನಸು ಜೀವಂತ… ಅಲ್ಪ ಮೊತ್ತಕ್ಕೆ ಕುಸಿದ ರಾಜಸ್ತಾನ ರಾಯಲ್ಸ್..
Reported By : H.D. Savita ಯುಎಇ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 90 ರನ್ ಕಲೆಹಾಕಿತು. ಈ ಸುಲಭ ಗುರಿ ಬೆನ್ನತ್ತಿದ ಮುಂಬೈ ಪರ…