ಕ್ರೀಡೆ
ಟೀಂ ಇಂಡಿಯಾ ಇಂದಿನ ಸುಸ್ತಿತಿಗೆ ದ್ರಾವಿಡ್ ಕಾರಣ-ಗ್ರೇಗ್ಚಾಪಲ್
ಸಿಡ್ನಿ,ಮೇ,೧೪: ಭಾರತದ ಕ್ರಿಕೆಟ್ ತಂಡದಲ್ಲಿ ಪ್ರತಿಭೆಗಳಿಗೆ ಭಂಡಾರವನ್ನೇ ಹೊಂದಿದೆ ಇಂತ ಸುಸ್ತಿತಿಗೆ ರಾಹುಲ್ ದ್ರಾವಿಡ್ ಅವರ ಕೊಡುಗೆಯೇ ಕಾರಣ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಗ್ರೇಗ್ ಚಾಪೆಲ್ ಹೇಳಿದ್ದಾರೆ. ಆಸ್ಟ್ರೇಲಿಯಾದ ಕ್ರಿಕೆಟ್ ವೆಬ್ ಸೈಟ್ನ ಸಂದರ್ಶನದಲ್ಲಿ ನೀಡಿದ ಹೇಳಿಕೆಯಲ್ಲಿ ಭಾರತೀಯ ಕ್ರಿಕೆಟ್ತಂಡ ಇಂದು ವಿಶ್ವದಲ್ಲಿ ಅನಭಿಶಕ್ತ ದೊರೆಯಾಗಿ ಮೆರೆಯುತ್ತಿದೆಎಂದರೆ ಅದಕ್ಕೆ ದ್ರಾವಿಡ್ ಅವರೇ ಕಾರಣ ಅವರ ನೀಡಿರುವ ತರಬೇತಿ ನಿಜಕ್ಕೂ ಮೆಚ್ಚುವಂತದ್ದು ಎಂದು ಅವರು ಹೇಳಿದ್ದಾರೆ. ’ಆಸ್ಟ್ರೇಲಿಯಾದಲ್ಲಿನ ದೇಶಿ ಕ್ರಿಕೆಟ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಭಾರತ ಮತ್ತು…