ಕ್ರೀಡೆ
ರಾಷ್ಟ್ರೀಯ ಅಥ್ಲೇಟಿಕ್ ಕ್ರೀಡಾ ಕೂಟದಲ್ಲಿ ಸಾಧನೆ ತೋರಿದ ಕರ್ನಾಟಕ ಪೊಲೀಸ್..
ಬೆಂಗಳೂರು,ಜೂ,28:ಪಂಜಾಬ್ ನ ಪಾಟಿಯಾಲದಲ್ಲಿ ನಡೆದ 60ನೇ ಅಂತ ರಾಜ್ಯ ಹಿರಿಯರ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ತಂಡದ ಕ್ರೀಡಾಪಟು ಬಿ. ಕೆ. ಕುಮಾರ್ ಸ್ವಾಮಿಪುರುಷರ 800 ಮೀಟರ್ ಓಟದಲ್ಲಿ ಐದನೇ ಸ್ಥಾನಗಳಿಸಿದ್ದಾರೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಪುರುಷರ 800 ಮೀಟರ್ ಓಟದಲ್ಲಿ 1 ನಿಮಿಷ 51.86 ಸೆಕೆಂಡ್ ಗಳಲ್ಲಿ ಗುರಿತಲುಪಿ ಉತ್ತಮ ಸಮಯವನ್ನು ನೀಡುವುದರ ಮೂಲಕ 5ನೇ ಸ್ಥಾನ ಪಡೆದು ರಾಜ್ಯಕ್ಕೆ 2 ಅಂಕಗಳನ್ನು ತಂದು ಕೊಟ್ಟು ಕರ್ನಾಟಕದ ಕೀರ್ತಿ ಪತಾಕೆಯನ್ನು ಅಂತಾರಾಜ್ಯ ಕ್ರೀಡಾಂಗಣದಲ್ಲಿ…