ಪ್ರಯಾಣ
ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ ಯು.ಟಿ.ಖಾದರ್
ಬೆಂಗಳೂರು, ಅ,13-68ನೇ ಅಂತರರಾಷ್ಟ್ರೀಯ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್ಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ, ಕರ್ನಾಟಕ ವಿಧಾನ ಪರಿಷತ್ತಿನ ಗೌರವಾನ್ವಿತ ಅಧ್ಯಕ್ಷ ಬಸವರಾಜ ಹೊರಟ್ಟಿ ಮತ್ತು ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್ಪೀಕರ್ ಯು.ಟಿ. ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು. ಬಾರ್ಬಡೋಸ್ ಸಂಸತ್ತಿನ ಸಭಾಧ್ಯಕ್ಷರ ಪೀಠವು ಭಾರತದಿಂದ ಕೊಡಲ್ಪಟ್ಟಿದೆ. ಇದು ಭಾರತ ಮತ್ತು ಬಾರ್ಬಡೋಸ್ ನಡುವಿನ ಸ್ನೇಹ ಮತ್ತು ಸಂಸತ್ತೀಯ ಸಹಕಾರದ ಸಂಕೇತವಾಗಿದೆ. ಈ ಸಮ್ಮೇಳನವು ಬಾರ್ಬಡೋಸ್ ಶಾಸನಾಂಗದ ಕಾರ್ಯನಿರ್ವಹಣೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಅಂತರ-ಸಂಸದೀಯ…
