ರಾಜಕೀಯ
ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ
ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು,ಫೆ,೧೬-ಕರ್ನಾಟಕದ ನೀರಾವರಿ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಹಿತವನ್ನು ಬಲಿಕೊಡಲು ಹೊರಟಿದ್ದರೂ ಕೂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನ್ನಡಿಗರ ಬಗ್ಗೆ ದ್ವನಿ ಎತ್ತದೆ ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡಡೆಸಿದ್ದಾರೆ. ಒಂದು ಹಂತದಲ್ಲಿ ಗೌಡರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೊಡಿಯವರ ಚಿಯರ್ ಲೀಡರ್‌ನಂತೆ ವರ್ತಿಸುತ್ತಿದ್ದಾರೆ ಎಂದು ವಿಷಾದಿಮದ ಹೇಳಬೇಕಾಗಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ ಈ ಕುರಿತಂತೆ ಮಾಧ್ಯಮ ಪ್ರಕಟಣೆ…