ರಾಜಕೀಯ
150 ಸ್ಥಾನಕ್ಕೆ ಕಾರ್ಯತಂತ್ರ ರೂಪಿಸಲಾಗಿದೆ: ಕಟೀಲ್
ಬೆಂಗಳೂರು, ಏ, 23: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸದ ವೇಳೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯದಿಂದ ಬೂತ್ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ- ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ,…