ರಾಜಕೀಯ
ಬಡವರಿಗೆ ಉಪಯೋಗವಾಗದ ಆರ್ಥಿಕ ಪ್ಯಾಕೇಜ್-ಡಿಕೆಶಿ
ಬೆಂಗಳೂರು,ಮೇ,19:ಲಾಕ್ ಡೌನ್ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವ 1215 ಕೋಟಿ ರುಪಾಯಿ ಪ್ಯಾಕೇಜ್ ಕೇವಲ ನೆಪಕ್ಕೆ ಮಾತ್ರ. ಬಡವರಿಗೆ ನೆರವಾಗುವ ಉದ್ದೇಶ ಇದರಲ್ಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಸರ್ಕಾರದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಂಬಿಕೆ ಇಲ್ಲ. ಕಳೆದ ಬಾರಿಯೂ ಇದೇ ರೀತಿ ಪರಿಹಾರ ಘೋಷಿಸಿದ್ದರು. ಚಾಲಕರು, ನೇಕಾರರು, ಸವಿತಾ ಸಮಾಜದವರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು…