ರಾಜಕೀಯ
ಸಿಎಂ ಬದಲಾವಣೆ-ಬೆಜಿಪಿ ವಲಸಿಗಸಚಿವರ ರಹಸ್ಯಸಭೆ
ಬೆಂಗಳೂರು,ಜು,೨೦: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗುತ್ತಾರೆ ಎನ್ನುವುದು ಖಾತ್ರಿಯಾಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಂದಿದ್ದ ವಲಸಿಗರು ರಹಸ್ಯಸಭೆ ನಡೆಸಿದ್ದಾರೆ ಸಚಿವರಾದ ಡಾ,ಕೆ,ಸುಧಾಕರ್,ಬೈರತಿ ಬಸವರಾಜ್,ಕೆ.ನಾರಾಯಣಗೌಡ,ಬಿ.ಸಿ.ಪಾಟೀಲ್ ಎಸ್.ಟಿ.ಸೋಮಶೇಖರ್ ಮೊದಲಾದವರು ಖಾಸಗಿ ಹೊಟೇಲ್ ಒಂದರಲ್ಲಿ ರಹಸ್ಯ ಸಭೆ ನಡೆಸಿ ಮುಂದಿನ ನಡೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸರ್ಕಾರ ಹಾಗೂ ಪಕ್ಷದೊಳಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಗೊತ್ತಾಗಿದೆ. ಒಂದು ವೇಳೆ ವರಿಷ್ಠರ ಸೂಚನೆಯಂತೆ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ…