ರಾಜಕೀಯ
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್.ಅಶೋಕ
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್.ಅಶೋಕ by-ಕೆಂಧೂಳಿ ಬೆಂಗಳೂರು, ಮಾ, 11-ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…