ರಾಜಕೀಯ
ನುಡಿದಂತೆ ನಡೆಯುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ನುಡಿದಂತೆ ನಡೆಯುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ, 18-ನುಡಿದಂತೆ ನಡೆಯುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ತಿಳಿಸಿದರು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ವಂದಾರ್ಪಣೆ ಸಲ್ಲಿಸುವ ಪ್ರಸ್ತಾವದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿಗಳು,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು.ಸತ್ಯವನ್ನು ಮರೆಮಾಚಿ ಟೀಕೆ ಮಾಡಬಾರದು. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ. ವಿರೋಧ ಪಕ್ಷಗಳು ವಾಸ್ತವಾಂಶಗಳ ಮೇಲೆ ಬೆಳಕು…