ರಾಜಕೀಯ
ಸಲಹೆ ಕೊಡಲಿ, ಟೀಕೆ ಬಿಡಲಿ,ಮೋಹನದಾಸ್ ಪೈ ವಿರುದ್ದ ಗರಂ ಆದ ಎಂ ಬಿ ಪಾಟೀಲ
ಸಲಹೆ ಕೊಡಲಿ, ಟೀಕೆ ಬಿಡಲಿ,ಮೋಹನದಾಸ್ ಪೈ ವಿರುದ್ದ ಗರಂ ಆದ ಎಂ ಬಿ ಪಾಟೀಲ by-ಕೆಂಧೂಳಿ ಬೆಂಗಳೂರು,ಫೆ,27- ಉದ್ಯಮಿ ಮೋಹನದಾಸ್ ಪೈ ಅವರು ಬೆಂಗಳೂರು ನಗರದ ವ್ಯವಸ್ಥೆ ಸುಧಾರಣೆಗೆ ಸಲಹೆ ಕೊಡಲಿ, ಆದರೆ ವಿನಾ ಕಾರಣ ಟೀಕಿಸುವುದನ್ನು ಬಿಡಲಿ. ಪದೇ ಪದೇ ಹೀಗೆ ಮಾತನಾಡುತ್ತಿರುವ ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕುಟುಕಿದ್ದಾರೆ. ಗುರುವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,…