ರಾಜಕೀಯ
ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಆರ್.ಅಶೋಕ ಆಕ್ರೋಶ
ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಆರ್.ಅಶೋಕ ಆಕ್ರೋಶ by-ಕೆಂಧೂಳಿ ಬೆಂಗಳೂರು, ಫೆ, 12-ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ…