ರಾಜಕೀಯ
ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ ಹೈಕಮಾಂಡ್ ಬೇಟಿ
ಕುತೂಹಲ ಮೂಡಿಸಿದ ಸತೀಶ್ ಜಾರಕಿಹೊಳಿ ಹೈಕಮಾಂಡ್ ಬೇಟಿ by-ಕೆಂಧೂಳಿ ಬೆಂಗಳೂರು, ಫೆ12- ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಎನ್ನು ಕೂಗಿನ ದ್ವನಿ ಗಟ್ಟಿಗೊಳಿಸುವ ಕಾರ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ಬೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಕ್ಕೆ ಕಾರಣವಾಗಿದೆ. ಹೌದು ದಲಿತ ಸಿಎಂ ಅಗತ್ಯ ಈಗ ಇದೆ ಈ ಕಾರಣಕ್ಕಾಗಿ ತಾವು ಸಿಎಂ ಅಭ್ಯರ್ಥಿ ಎಂದಿರುವ ಅವರು ಒಂದು ವೇಳೆ ಸಿಎಂ ಬದಲಾವಣೆ ಮಾಡುವುದಾದರೆ ದಲಿತರನ್ನೇ ಸಿಎಂ ಮಾಡಬೇಕು ಎನ್ನುವ ತಮ್ಮ…