ರಾಜಕೀಯ
ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ
ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಬಿ.ಆರ್.ಪಾಟೀಲ್ ರಾಜೀನಾಮೆ by ಕೆಂಧೂಳಿ ಬೆಂಗಳೂರು, ಫೆ,01-ಕೆಲ ದಿನಗಳಿಂದ ತೀವ್ರ ಅಸಮಾಧಾನಗೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಅಳಂದ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಕೆಲ ಬೆಳವಣಿಗೆಳು ಅವರ ಮನಸ್ಸಿಗೆ ನೋವುಂಟುಮಾಡಿದೆ ಅಲ್ಲದೆ ತಮಗೆ ನೀಡಿರುವ ಹುದ್ದೆ ಯಾವುದೇ ಮಹತ್ವದ್ದು ಅಲ್ಲ ಎನ್ನುವ ನೋವು ಅವರನ್ನು ಕಾಡುತ್ತಿತ್ತು ಎನ್ನಲಾಗಿದ್ದು ಈಗ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಕೂಡ ಅನುಮಾನಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ತಮಗೆ ಯಾವುದೇ…