ರಾಜಕೀಯ
ದೆಹಲಿ ಸಭೆನಂತರ ಸಚಿವ ಸಂಪುಟ ವಿಸ್ತರಣೆ ನಿರ್ಧಾರ; ಸಿಎಂ ಬೊಮ್ಮಾಯಿ
ಬೆಂಗಳೂರು, ಏ, 18: ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ಸಭೆ ನಡೆಸುತ್ತೇವೆ. ಸಭೆಯ ನಂತರ ಮಾಹಿತಿ ನೀಡುತ್ತೇನೆ. ಆ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ಹೇಳಿದ್ದಾಗಿ…