ರಾಜಕೀಯ
ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ:ಬೊಮ್ಮಾಯಿ
ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ:ಬೊಮ್ಮಾಯಿ by-ಕೆಂಧೂಳಿ ಬೆಂಗಳೂರು,ಫೆ,27: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ.…