ಶಿವಮೊಗ್ಗ
ಆ.11ರಂದು ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಉದ್ಘಾಟನೆ
ಶಿವಮೊಗ್ಗ,ಆ,11-ನೂತನವಾಗಿ ನಿರ್ಮಿಸಿರುವ ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ಕಳಸರೋಹಣ ಅಷ್ಟ ಬಂಧನ ಮಹಾ ಕುಂಭ ಅಭಿಷೇಕ ಮಹೋತ್ಸವ ಆಗಸ್ಟ್ 13 ರಂದು ನೆರವೇರಲಿದೆ. ಅಂದು ಬೆಳಗ್ಗೆ ಪೂಜೆ ಆರಂಭಗೊಂಡು ದಿ. 14 ಗುರುವಾರ ಬೆಳಿಗ್ಗೆ 9:00 ರಿಂದ 10.30 ರವರೆಗೆ ನಡೆಯುವ ನೂತನ ದೇವಸ್ಥಾನ ಪ್ರವೇಶ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಅಷ್ಟ ಬಂಧನ ಮತ್ತು ಮಾಹಾ ಕುಂಭಾಭಿಷೇಕ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದೆ. ಅಭಿಷೇಕವನ್ನು…