ರಾಜ್ಯ
ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ
ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತಿದೆ: ವಿಜಯೇಂದ್ರ ಟೀಕೆ by-ಕೆಂಧೂಳಿ ಮೈಸೂರು,ಏ,08- ರಾಜ್ಯದ ಸಿದ್ದರಾಮಯ್ಯನವರ ಸರಕಾರವು 48 ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದೆ. ಸಿದ್ದರಾಮಯ್ಯನವರು ಬೆಲೆ ಏರಿಕೆಗೇ ತಜ್ಞರ ಸಮಿತಿ ರಚಿಸಿದಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮೈಸೂರಿನಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಜನಸಾಮಾನ್ಯರಿಗೆ ಬರೆ ಎಳೆಯುವ ಕೆಲಸವನ್ನು ಬೇರೆ ರಾಜ್ಯಗಳಲ್ಲಿ ಯಾರೂ ಮಾಡಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ಸಿನವರು, ಸಿದ್ದರಾಮಯ್ಯನವರು ಬರೆ ಎಳೆಯುವ ಕೆಲಸ…



















