ರಾಜ್ಯ
ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ :ಸಿಎಂ ಬೊಮ್ಮಾಯಿ*
ಬೆಂಗಳೂರು, ಅ, 10 : ರಾಜ್ಯವನ್ನು ಆರೋಗ್ಯ ಕರ್ನಾಟಕವನ್ನಾಗಿಸಲು ಸಂಕಲ್ಪ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್ ಪ್ಲಾಂಟ್ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮ ದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಎಲ್ ಮಂಡವೀಯ ಅವರೊಂದಿಗೆ ಭಾಗವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು. ಬೆಂಗಳೂರು ನಗರ ಸೇರಿದಂತೆ ಇಡೀ ಕರ್ನಾಟಕದ ಮೂಲೆ…