ರಾಜ್ಯ
ಸ್ವಚ್ಚ,ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಶ್ರೀರಾಮುಲು ಕರೆ
ಚಿತ್ರದುರ್ಗ. ಅ. 11: ಮೊಳಕಾಲ್ಮೂರಿನಲ್ಲಿಂದು ಕಸಸಂಗ್ರಹಣಾ ವಾಹನಗಳಿಗೆ ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು, ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿ, ಜಾಗೃತಿ ಮೂಡಿಸಿದರು. ಮೊಳಕಾಲ್ಮೂರಿನಲ್ಲಿಂದು ಪಟ್ಟಣ ಪಂಚಾಯಿತಿ ಯು ಆಯೋಜಿಸಿದ್ದ ಕಸಸಂಗ್ರಹಣಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಚಚ್ಚ ಭಾರತ ಸ್ವಾಥ್ಯ ಭಾರತವಾಗಿದೆ. ಮಹಾತ್ಮ ಗಾಂಧಿಜಿಯವರ ಆಶಯವೂ ಇದಾಗಿತ್ತು.…