ರಾಜ್ಯ
ಸೂರ್ಯ ಎಲಿಗೆನ್ಸ್ ಬಹು ಮಹಡಿ ಕಟ್ಟಡ ಲೋಕಾರ್ಪಣೆ
ಬೆಂಗಳೂರು ಸೆ. 26: ಪ್ರಧಾನಮಂತ್ರಿಗಳ ಅವಾಸ್ ಯೋಜನೆಯಡಿ ಎಲ್ಲರಿಗೂ ಸೂರು ಕಲ್ಪಿಸುವಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲು ಸ್ಥಾನದಲ್ಲಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ವಿ . ಸೋಮಣ್ಣ ಹೇಳಿದರು. ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಪುರ ಸೂರ್ಯನಗರದಲ್ಲಿ 1ನೇ ಹಂತದ ನೂತನವಾಗಿ ನಿರ್ಮಿಸಿಲಾಗಿರುವ ಸೂರ್ಯ ಎಲಿಗೆನ್ಸ್ ಬಹುಮಹಡಿ ವಸತಿ ಸಮುಚ್ಚಯವನ್ನು ಲೋಕಾರ್ಪಣೆ ಮಾಡಿ ಹತ್ತು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.…