ರಾಜ್ಯ
ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ
ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ ವರದಿ- ಅರುಣ್ ಕುಮಾರ್ ಯಾದವ್ ವಿಜಯನಗರ,ಮಾ,01-ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಹಂಪಿ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು ಸಾವಿರಾರು ಜನ ಉತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಿಜಯನಗರ ಜಿಲ್ಲಾಡಳಿತ ಜಂಟಿಯಾಗಿ ಸೇರಿ ಮೂರು ದಿನಗಳ ಅದ್ಧೂರಿ ಹಂಪಿ ಉತ್ಸವನನ್ನು ಆಯೋಜಿಸಿದೆ. ವಿಜಯನಗರ ಸಾಮ್ರಾಜ್ಯದ ಗತವೈಭವ ಮರುಸೃಷ್ಟಿಯಾಗಿದೆ. ಕಲ್ಲು ಕಲ್ಲಿನಲ್ಲೂ ಸಂಗೀತ ಮಾರ್ದನಿಸುತ್ತಿದೆ. ಒಂದೊಂದು ಶಿಲ್ಪ ಕಲಾಕೃತಿ ಒಂದೊಂದು ಕತೆ ಹೇಳುತ್ತಿವೆ. ವಿಜಯನಗರ ಹಂಪಿಯಲ್ಲಿ…