ರಾಜ್ಯ
ತೊಗರಿಗೆ ಕ್ವಿಂಟಾಲ್ಗೆ ಹೆಚ್ಚುವರಿ ರೂ 450 ಬೆಂಬಲ ಬೆಲೆ; ಶಿವಾನಂದ ಪಾಟೀಲ
ತೊಗರಿಗೆ ಕ್ವಿಂಟಾಲ್ಗೆ ಹೆಚ್ಚುವರಿ ರೂ 450 ಬೆಂಬಲ ಬೆಲೆ; ಶಿವಾನಂದ ಪಾಟೀಲ by- ಕೆಂಧೂಳಿ ಬೆಂಗಳೂರು,ಫೆ,09-: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್ಗೆ ಹೆಚ್ಚುವರಿ ರೂ 450 ನೀಡಲು ನಿರ್ಧರಿಸಿದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕ್ವಿಂಟಾಲ್ಗೆ ರೂ 7,550 ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಕೂಡ ಪ್ರತಿ ಕ್ವಿಂಟಾಲ್ಗೆ ಹೆಚ್ಚುವರಿ ರೂ 450 ನೀಡಲಿದೆ. ಹೀಗಾಗಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ…