ರಾಜ್ಯ
ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ತರಬೇತಿ;ಬೊಮ್ಮಾಯಿ
ಮೈಸೂರು,ಜು,14:ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ( NDA)ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ಏರ್ಪಡಿಸಲಾಗಿದ್ದ 35ನೇ ಪ್ರೊಬೆಷನರಿ ಪೋಲೀಸ್ ಉಪ ಅಧೀಕ್ಷಕರು ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43 ಮೇ ತಂಡದ ಪ್ರೊಬೇಶನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ…